ವಿಡಿಯೋ

ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ: ವೈಮಾನಿಕ ಸಮೀಕ್ಷೆ; ಪರಿಶೀಲನೆ

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಹಾನಿಗೊಂಡ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳನ್ನು ವೀಕ್ಷಿಸಿದರು.

ಪ್ರಧಾನಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಇದ್ದರು. ವೈಮಾನಿಕ ಸಮೀಕ್ಷೆಯ ನಂತರ ಅವರು ಇಲ್ಲಿನ ಕಲ್ಪೆಟ್ಟಾದಲ್ಲಿರುವ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆಗೆ ಬಂದಿಳಿದ ಪ್ರಧಾನಿ ಅಲ್ಲಿಂದ ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪ್ರದೇಶಗಳಿಗೆ ತೆರಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ. ಬಂಪರ್ ಬಹುಮಾನ! ದುಡ್ಡು ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ

ಕೊನೆಗೂ ರಿಪೇರಿಯಾಗಲೇ ಇಲ್ಲ.. Op Sindoor ವೇಳೆ ಭಾರತ ಹೊಡೆದಿದ್ದ Murid Air Base Building ಅನ್ನೇ ನೆಲಸಮ ಮಾಡಿದ ಪಾಕಿಸ್ತಾನ!

SCROLL FOR NEXT