BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ; ಗ್ಯಾರೆಂಟಿ ಯೋಜನೆ ನಿಲ್ಲಲ್ಲ- ಸಿದ್ದರಾಮಯ್ಯ; ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
ರಾಜ್ಯದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದು, ಈ ಮೂಲಕ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ, ಚರ್ಚೆ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ. News Bulletin Video 15-08-2024