ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ರಿಷಭ್ ಶೆಟ್ಟಿಗೆ ಅತ್ಯುತ್ತಮ ನಟ, ಕೆಜಿಎಫ್-2 ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ, ಟಿಬಿ ಡ್ಯಾಂಗೆ ತಾತ್ಕಾಲಿಕ ಗೇಟ್, ಭೂ ಕುಸಿತ; ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಇಂದು ಪ್ರಕಟಿಸಿದೆ.