ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಇನ್ನೂ ನಾಲ್ಕು ಅಳವಡಿಕೆ ಬಾಕಿ
ಕರ್ನಾಟಕ ರಾಜ್ಯದ ರೈತರ ಚಿಂತಿಗೆ ಕಾರಣವಾಗಿದ್ದ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯದಲ್ಲಿ ಇಂದು ಮೊದಲ ಯಶಸ್ಸು ಲಭಿಸಿದ್ದು, ತುಂಡರಿಸಿ ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ.