ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಪ್ರಕರಣ ಮುಂದಿನ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. News Bulletin Video 19-08-2024