ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. News Bulletin Video 23-08-2024