ನಟ ನಾಗಾರ್ಜುನಗೆ ಸೇರಿದ ಕಟ್ಟಡ ನೆಲಸಮಗೊಳಿಸಿದ ಅಧಿಕಾರಿಗಳು
ವಿಡಿಯೋ
ನಟ ನಾಗಾರ್ಜುನಾಗೆ ಶಾಕ್ ಕೊಟ್ಟ HYDRA; ಹೈದರಾಬಾದ್ ನ ಐಶಾರಾಮಿ N-Convention Centre ಧ್ವಂಸ!
ಹೈದರಾಬಾದ್ ನಲ್ಲಿನ ಅಕ್ರಮ ಕಟ್ಟಡಗಳ ಮೇಲೆ ಸಮರ ಆರಂಭಿಸಿರುವ ಹೈಡ್ರಾ (ಹೈದರಾಬಾದ್ ಡಿಸಾಸ್ಟರ್ ರೆಸ್ಪಾನ್ಸ್ ಅಂಡ್ ಅಸೆಟ್ಸ್ ಮಾನಿಟರಿಂಗ್ ಅಂಡ್ ಪ್ರೊಟೆಕ್ಷನ್) ಇದೀಗ ಖ್ಯಾತ ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನಗೆ ಸೇರಿದೆ ದುಬಾರಿ ಐಶಾರಾಮಿ N-Convention Centre ಅನ್ನು ತೆರವುಗೊಳಿಸಿದೆ.