ಆಪರೇಷನ್ ಕಮಲ ಆರೋಪ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್; ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್, ಕೈಯಲ್ಲಿ ಸಿಗರೇಟು!
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ 100 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.