ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್ಐಆರ್ ಆಗಿದೆ. ಆರೋಪಿ ದರ್ಶನ್ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್ಐಆರ್ ದಾಖಲಾಗಿದೆ. News Bulletin Video 26-08-2024