ರಾಜ್ಯಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಬಿಜೆಪಿ ಶಾಸಕ ಯತ್ನಾಳ್ಗೆ ನೋಟಿಸ್; ರಾಜ್ಯದಲ್ಲಿ 2 ದಿನ ಭಾರೀ ಮಳೆ!
ತುಮಕೂರಿನ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಕ್ರೀಡಾಂಗಣ ನಿರ್ಮಾಣಕ್ಕಾಗಿ KSCAಗೆ ಸಿಎಂ ಸಿದ್ದರಾಮಯ್ಯ 50 ಎಕರೆ ಪ್ರದೇಶವನ್ನು ಹಸ್ತಾಂತರಿಸಿದ್ದಾರೆ.