ಮನ್ರೇಗಾ: ಲೋಕಸಭೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತೀವ್ರ ತರಾಟೆ | Watch
ಪಶ್ಚಿಮ ಬಂಗಾಳ ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಾದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.