ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ನಿಯೋಗ ಮಂಗಳವಾರ ವಕ್ಫ್ ತಿದ್ದುಪಡಿ ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದ ವರದಿ ಸಲ್ಲಿಸಿದೆ. ಅನಂತರ ಮಾಧ್ಯಮಗಳೊಂದಿಗೆ ಯತ್ನಾಳ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.