Watch | ಅವರಿಬ್ಬರೇ ರಾಜಕಾರಣ ನಡೆಸಲಿ, ಬೇರೆಯವರು ಇರುವುದೇ ಬೇಡವೇ?: ಗೃಹ ಸಚಿವ ಜಿ.ಪರಮೇಶ್ವರ್
ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.