ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ2 ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ತಾಯಿ ಮೃತಪಟ್ಟಿದ್ದು, ಮಗು ಗಂಭೀರವಾದ ಘಟನೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದಿದೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ ಪ್ರೀಮಿಯರ್ ಶೋ ವೇಳೆ ಘಟನೆ ನಡೆದಿತ್ತು. ಈ ಷೋಗೆ ನಟ ಅಲ್ಲು ಅರ್ಜುನ್ ಆಗಮನದ ಮಾಹಿತಿ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳು ಸೇರಿದ್ದರು.
ವಿಡಿಯೋ ಇಲ್ಲಿದೆ ನೋಡಿ.