ರಾಜ್ಯಸಭೆ ಕಲಾಪದಲ್ಲಿ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ನೋಟಿನ ಕಂತೆ ಪತ್ತೆಯಾಗಿವೆ ಎಂದು ಸಭಾಪತಿ ಜಗದೀಪ್ ಧಂಕರ್ ಹೇಳಿದ್ದಾರೆ.
ಗುರುವಾರ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ನೋಟಿನ ಕಂತೆ ವಶಪಡಿಸಿಕೊಂಡಿದ್ದಾರೆ.
ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಜಗದೀಪ್ ಧಂಕರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.