ಡಿಸೆಂಬರ್ 06 ರಂದು 69 ನೇ ಮಹಾಪರಿನಿರ್ವಾಣ ದಿವಸ್. ಸಂವಿಧಾನದ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಸಂಸತ್ತಿನಲ್ಲಿ ಶುಕ್ರವಾರ ಕಾರ್ಯಕ್ರಮ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ ಭವನದಲ್ಲಿ ಡಾ ಬಿಆರ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ, ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಲಘು ಹಾಸ್ಯದ, ಖುಷಿಯ ಕ್ಷಣಗಳು ಎಲ್ಲರ ಗಮನ ಸೆಳೆಯಿತು. ವಿಡಿಯೋ ಇಲ್ಲಿದೆ ನೋಡಿ.