ಬೆಳಗಾವಿ ಕೇಂದ್ರಾಡಳಿತ ಪ್ರದೇಶ?; ಅಧಿವೇಶನದಲ್ಲಿ ಪ್ರತಿಧ್ವನಿಸಿದ ವಕ್ಫ್ ವಿವಾದ; ದರ್ಶನ್‌ಗೆ ಬಿಗ್ ರಿಲೀಫ್!
ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನದ ಮೊದಲ ದಿನವೇ ವಕ್ಪ್ ವಿವಾದ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ, ಪ್ರತಿಪಕ್ಷ ಬಿಜೆಪಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ಮತ್ತು ವಾಗ್ಯುದ್ದಕ್ಕೆ ಕಾರಣವಾಯಿತು.