ಎಸ್ಎಂ ಕೃಷ್ಣ ವಿಧಿವಶ, ನಾಳೆ ಸರ್ಕಾರಿ ರಜೆ ಘೋಷಣೆ; 2ಎ ಮೀಸಲಾತಿ ಹೋರಾಟ, ಲಾಠಿ ಚಾರ್ಜ್, ಪರಿಸ್ಥಿತಿ ಉದ್ವಿಗ್ನ!
ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲ ಎಸ್.ಎಂ.ಕೃಷ್ಣ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನ ಜಾವ 2.30ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು. ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಮತ್ತು ಬುಧವಾರ ಸರ್ಕಾರಿ ರಜೆ ಘೋಷಿಸಿದೆ.