SM Krishna: 'ಭಾಗ್ಯದ ಲಕ್ಷ್ಮೀ ಬಾರಮ್ಮ'...; ಹಾಸ್ಯ ಕಾರ್ಯಕ್ರಮದಲ್ಲಿ ಬಿದ್ದುಬಿದ್ದು ನಕ್ಕಿದ್ದ ಮಾಜಿ ಸಿಎಂ
ಇಂದು ನಿಧನರಾದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಹಳೆಯ ವಿಡಿಯೋವೊಂದು ಮತ್ತೆ ವೈರಲ್ ಆಗುತ್ತಿದೆ. ಹಾಸ್ಯ ಬ್ರಹ್ಮ ಟ್ರಸ್ಟ್ ಆಯೋಜಿಸಿದ್ದ ಹಾಸ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಸ್ ಎಂ ಕೃಷ್ಣ ಇಡೀ ಕಾರ್ಯಕ್ರಮವನ್ನು ಆನಂದಿಸಿದ್ದರು.