ಪತ್ನಿ ಹಾಗೂ ಆಕೆಯ ಕುಟುಂಬ ಸದಸ್ಯರ ಕಿರುಕುಳದಿಂದ ಬೇಸತ್ತ ಟೆಕ್ಕಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ (34) ಭಾನುವಾರ ಮಧ್ಯರಾತ್ರಿ ತನ್ನ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿದ್ದಾರೆ.