ಸಭಾಪತಿ ಜಗದೀಪ್ ಧಂಖರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಕ್ಕಾಗಿ 91 ವರ್ಷದ ಎಚ್‌ಡಿ ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವಿಶ್ವಾಸ ನಿರ್ಣಯದ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಿಡಿಯೋ ಇಲ್ಲಿದೆ ನೋಡಿ.