ಎಸ್ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ; ಮುರುಡೇಶ್ವರ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ; ಟೆಕ್ಕಿ ಆತ್ಮಹತ್ಯೆ: FIR ದಾಖಲು!
ದೇಶ ಕಂಡ ಅಪರೂಪದ ರಾಜಕಾರಣಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ನಡೆಯಿತು.