Raj B Shetty ಅಭಿನಯದ ರುಧಿರಂ ಚಿತ್ರದ Official Trailer
ನಟ ರಾಜ್ ಬಿ ಶೆಟ್ಟಿ ಅಭಿನಯದ ರುಧಿರಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕ್ರೈಂ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಜಿಶೋ ಲಾನ್ ಆ್ಯಂಟನಿ ನಿರ್ದೇಶಿಸಿದ್ದಾರೆ. ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ವಿತರಣೆ ಮಾಡುತ್ತಿದೆ.