ದಿ ಗರ್ಲ್ ಫ್ರೆಂಡ್ ಚಿತ್ರದ ಟೀಸರ್
ನಟಿ ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ಅಭಿನಯದ ದಿ ಗರ್ಲ್ ಫ್ರೆಂಡ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸಿದ್ದಾರೆ.