ವಿಡಿಯೋ

Watch | ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಚೆಸ್ ಆಟಗಾರ ಡಿ ಗುಕೇಶ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಭಾರತದ 18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ 14ನೇ ಹಾಗೂ ಅಂತಿಮ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚಾಂಪಿಯನ್ ಗೌರವಕ್ಕೆ ಪಾತ್ರರಾದರು.

ಹಿಂದಿನ ವಿಶ್ವ ದಾಖಲೆಯನ್ನು ಗ್ಯಾರಿ ಕಾಸ್ಪರೋವ್ ಮಾಡಿದ್ದು 22ನೇ ವಯಸ್ಸಿಗೆ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸಿ 1985ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದರು.

ಗುಕೇಶ್ ವಿಶ್ವನಾಥನ್ ಆನಂದ್ ನಂತರ ಭಾರತದ ಎರಡನೇ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನ.14ಕ್ಕೆ ಫಲಿತಾಂಶ ಪ್ರಕಟ!

Bar Council: ಸುಪ್ರೀಂ ನಲ್ಲಿ CJI ಮೇಲೆ 'ಶೂ' ಎಸೆತ: ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್!

ಸಮಾನತೆ ಬೇಡ ಎನ್ನುವವರು ಜಾತಿ ಗಣತಿ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

Indian Stock Market: ವಾರದ ಮೊದಲ ದಿನವೇ ಮಾರುಕಟ್ಟೆ ಏರಿಕೆ, 25 ಸಾವಿರ ಅಂಕ ಗಡಿ ದಾಟಿದ Nifty50

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

SCROLL FOR NEXT