ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ತಮಗೆ ಸಚಿವ ಸ್ಥಾನ ಕೈತಪ್ಪಿ, ಪಟ್ಟು ಬಿಡದೇ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಜ್ಯೋತಿಷಿಯೊಬ್ಬರು ಅಧಿಕಾರವನ್ನು ಒದ್ದು ಕಿತ್ಕೊಬೇಕು ಎಂದು ಸಲಹೆ ನೀಡಿದರು ಹಾಗೆಯೇ ಮಾಡಿ ಅಧಿಕಾರ ಪಡೆದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.