Watch | ಅಂಬೇಡ್ಕರ್ ಸೋಲಿಸಲು ಕಾಂಗ್ರೆಸ್ ಪಿತೂರಿ, ಬಾಬಾ ಸಾಹೇಬ್ ಬೆನ್ನಿಗೆ ನಿಂತಿದ್ದು RSS- Tejasvi Surya
ಸಂಸತ್ ನಲ್ಲಿ ಸಂವಿಧಾನದ ಕುರಿತು ಚರ್ಚೆಯ ವೇಳೆ ಭಾಷಣ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಸಂವಿಧಾನದ ನಿರ್ಮಾತೃ ಅಂಬೇಡ್ಕರ್ ಅವರನ್ನು ಸೋಲಿಸಲು ಕಾಂಗ್ರೆಸ್ ಪಿತೂರಿ ನಡೆಸಿತ್ತು ಎಂದು ಆರೋಪಿಸಿದ್ದಾರೆ.