Watch | ಜಮ್ಮು-ಕಾಶ್ಮೀರ: ಮನೆಯಲ್ಲಿ ಬೆಂಕಿ; ಉಸಿರುಗಟ್ಟಿ ಮಾಜಿ ಡಿಎಸ್ಪಿ ಸೇರಿ ಆರು ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಉಸಿರುಗಟ್ಟಿ ಮಾಜಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಮೂರು ವರ್ಷದ ಮೊಮ್ಮಗ ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಇತರ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.