ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ: ಸಿಟಿ ರವಿ ಬಂಧನ; ನಿಮ್ಮ ತಾಯಿನೂ ಒಂದು ಹೆಣ್ಣು: ಹೆಬ್ಬಾಳ್ಕರ್ ಆಕ್ರೋಶ; ಅಮಿತ್ ಶಾ ಗುಜರಿ ವ್ಯಾಪಾರಿ ಆಗ್ತಿದ್ರು!
ಸದನದೊಳಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.