ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್, ನೆಲಮಂಗಲದ ಬಳಿ ಅಪಘಾತ 6 ಸಾವು, ಅಮಿತ್ ಶಾಗೆ ಹುಚ್ಚು ನಾಯಿ ಕಚ್ಚಿದೆ- ಪ್ರಿಯಾಂಕ್ ಖರ್ಗೆ
ತಮ್ಮ ಕಂಪೆನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ.