ಮಂಡ್ಯ: ಸಾಹಿತ್ಯ ಸಮ್ಮೇಳನಕ್ಕೆ ತೆರೆ; ಗರ್ಲ್ ಫ್ರೆಂಡ್ ಸ್ವಾಪಿಂಗ್: ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರ ಬಂಧನ; CT Ravi ಬಂಧನದ ಹಿಂದೆ ಕೊಲೆ ಸಂಚು- ಪ್ರಲ್ಹಾದ್ ಜೋಶಿ
ಮಂಡ್ಯದಲ್ಲಿ ನಡೆದ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಸಂಜೆ ತೆರೆ ಬಿದ್ದಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.