Watch | Allu Arjun ಹೇಳೋದು ಸುಳ್ಳಾ?; ಹೈದರಾಬಾದ್ ಪೊಲೀಸರಿಂದ CCTV ವಿಡಿಯೋ ಬಿಡುಗಡೆ
ಕಾಲ್ತುಳಿತದಿಂದ ಮಹಿಳೆ ಸಾವಿಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ನೀಡಿದ್ದ ಹೇಳಿಕೆಗಳು ಸುಳ್ಳು ಎಂದು ಹೈದರಾಬಾದ್ ಪೊಲೀಸರು ಹೇಳಿದ್ದು, ಕಾಲ್ತುಳಿತದ ಕುರಿತು ಮಾಹಿತಿ ನೀಡಿದ್ರೂ ಹೊರಗೆ ಬರಲಿಲ್ಲ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.