ಯಾವುದೇ ಕಾರಣಕ್ಕೂ ಸಿಟಿ ರವಿನ ಕ್ಷಮಿಸಲ್ಲ; ಅಶ್ಲೀಲ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ; ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ!
ಬಿಜೆಪಿ ಎಂಎಲ್‌ಸಿ ಸಿಟಿ ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪ ಒಪ್ಪಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.