Watch | ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್
ಸಂಸತ್ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಕಲಬುರಗಿ ಬಂದ್ಗೆ ಕರೆ ನೀಡಿದ್ದರು. ವಿಡಿಯೋ ಇಲ್ಲಿದೆ ನೋಡಿ.