ಸಚಿವೆ ಲಕ್ಷ್ಮೀ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: CID ತನಿಖೆ; ಡಿಕೆ ಸುರೇಶ್ ಹೆಸರಲ್ಲಿ 8 ಕೋಟಿ ವಂಚನೆ: FIR; ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರಿಕೆಯಿಂದಿರಿ!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ MLC ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.