ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ; CT Ravi ಬಂಧನ: CPI ಅಮಾನತು; ರಾಜ್ಯದ ನಾಲ್ವರು ಯೋಧರು ಹುತಾತ್ಮ; ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ ಬೆಂಬಲ!
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.