Watch | ಅಫ್ಘಾನಿಸ್ತಾನ ಮೇಲೆ ಪಾಕ್ ವೈಮಾನಿಕ ದಾಳಿ; 46 ಮಂದಿ ಸಾವು
ಪೂರ್ವ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 46 ಜನರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ತಾಲಿಬಾನ್ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.