Watch | ವೀರ್ ಬಾಲ್ ದಿವಸ್ ಪ್ರಶಸ್ತಿ ಪುರಸ್ಕೃತ ಮಕ್ಕಳೊಂದಿಗೆ ಪ್ರಧಾನಿ ಮೋದಿ ಸಂವಾದ
ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 26 ರಂದು ದೆಹಲಿಯ ಭಾರತ್ ಮಂಟಪಂ ಸ್ಟೇಡಿಯಂನಲ್ಲಿ ರಾಷ್ಟ್ರೀಯ ಮಕ್ಕಳ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.