ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು.
ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಚೆನ್ನೈನ ಅಣ್ಣಾ ಯೂನಿವರ್ಸಿಟಿಯಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಖಂಡಿಸಿ, ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಈ ರೀತಿ ಆಕ್ರೋಶ ಹೊರಹಾಕಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.