ಪ್ರಧಾನಿ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸ್ಥಳದ ಬೇಡಿಕೆ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ.
ಅವರ ಅಂತ್ಯಕ್ರಿಯೆಯ ಸ್ಥಳದಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವುದು ಎಲ್ಲರ ಬೇಡಿಕೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ಈ ಬಗ್ಗೆ ವಿವಿಧ ನಾಯಕರು ತಮ್ಮತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ವಿಡಿಯೋ ಇಲ್ಲಿದೆ.