Watch | ಪುತ್ರಿಯಿಂದ ಚಿತೆಗೆ ಅಗ್ನಿಸ್ಪರ್ಶ, ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ!
ದೇಶಕಂಡ ಅಪರೂಪದ ರಾಜಕಾರಣಿ ಹಾಗೂ ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.