ಹೊಸವರ್ಷಕ್ಕೆ Bengaluru ಸಜ್ಜು, ಬಿಗಿ ಭದ್ರತೆ ವ್ಯವಸ್ಥೆ; Namma Metro ಅವಧಿ ವಿಸ್ತರಣೆ; ವಂಚನೆ ಪ್ರಕರಣ: ಐಶ್ವರ್ಯಗೌಡ, ಹರೀಶ್ ಬಂಧನ; ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!
ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಿಗೆ 9 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಖರೀದಿಸಿ ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಮತ್ತು ಆಕೆಯ ಪತಿ ಹರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ.