ರಾಜ್ಯಪಾಲರ ಅಂಗಳಕ್ಕೆ CT Ravi-ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ; New Year ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಆಚರಣೆಗೆ ಅವಕಾಶ; ಐಶ್ವರ್ಯಗೌಡ ವಿರುದ್ಧ ಕ್ರಮ ಕೈಗೊಳ್ಳಿ- ಡಿಕೆ ಸುರೇಶ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದಾರೆ.