ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಸಂಬಂಧ ವಕೀಲ ಆಕಾಶ್ ಪ್ರತಿಕ್ರಿಯೆ ನೀಡಿದ್ದಾರೆ.
ನಿಕಿತಾ ಸಿಂಘಾನಿಯಾ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ತನ್ನ ಮಗುವನ್ನು ಸಾಧನವಾಗಿ ಬಳಸಲು ಬಿಡಬಾರದು ಎಂದು ಹೇಳಿದರು.
ಆಕೆಯ ಜಾಮೀನು ಅರ್ಜಿ ವಿಚಾರಣೆಗೆ ಬರುವ ಮುಂಚಿತವಾಗಿ ಮಗುವಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಿಹೇಳಿದರು. ವಿಡಿಯೋ ಇಲ್ಲಿದೆ ನೋಡಿ.