ಹಾಸನ ಎಸ್ ಪಿ ಕಚೇರಿ ಅವರಣದಲ್ಲಿ ಭೀಕರ ಕೊಲೆ: ತಮ್ಮ ವಿರುದ್ಧ ದೂರು ನೀಡಲು ಬಂದ ಪತ್ನಿಯನ್ನೇ ಕೊಂದ Police Constable!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೆಬಲ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.