ಮಂಗಳೂರು ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ಓರ್ವನ ರಕ್ಷಣೆ Video
ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ.