ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವಿಹಂಗಮ ನೋಟ
ಒಡಿಶಾದಲ್ಲಿ ಪುರಿ ಜಗನ್ನಾಥ ರಥಯಾತ್ರೆ ನಿನ್ನೆ ಅದ್ಧೂರಿಯಾಗಿ ಪ್ರಾರಂಭವಾಗಿದ್ದು, ಈ ವರ್ಷ ಉತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಸ್ಥಿತರಿದ್ದರು. ಭಾರತದ ರಾಷ್ಟ್ರಪತಿಗಳು ಉತ್ಸವದಲ್ಲಿ ಭಾಗವಹಿಸಿದ್ದು ಇದೇ ಮೊದಲು. ಮುರ್ಮು ಅವರು ತಾಳಧ್ವಜ ರಥವನ್ನೂ ಎಳೆದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.