ಮನೆ ಊಟ, ಹಾಸಿಗೆಗೆ ದರ್ಶನ್ ಅರ್ಜಿ; SITಯಿಂದ ಮಾಜಿ ಸಚಿವ ಬಿ.ನಾಗೇಂದ್ರ ವಿಚಾರಣೆ; ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ!
ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಿಶೇಷ ತನಿಖಾ ತಂಡ ಇಂದು ವಿಚಾರಣೆ ನಡೆಸಿದೆ. News Bulletin Video 09-07-2024