ಮುಡಾ: ಸಿಎಂ, ಪತ್ನಿ ವಿರುದ್ಧ ಕೇಸ್; ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ #ed ದಾಳಿ; ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೊಟೀಸ್
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಇಡಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. News Bulletin Video 10-07-2024