ಕಂದಾಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ಕ್ಯಾಸಿನೋ ಕಾಯಿನ್ಸ್ ಪತ್ತೆ!
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಾಗಿ ಅವರ ಕಲಬುರಗಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.